John · chapter 3 · verse 13
John 3:13 in Kannada
ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
Paralokadinda ilidu bandaatane andare paralokadalliruva manushya kumaarane horatu yaavanoo paralokakke erihodavanalla.
John 3:13 in English
- King James Version (KJV)
- And no man hath ascended up to heaven, but he that came down from heaven, [even] the Son of man which is in heaven.
- World English Bible (WEB)
- No one has ascended into heaven but he who descended out of heaven, the Son of Man, who is in heaven.
- American Standard Version (ASV)
- And no one hath ascended into heaven, but he that descended out of heaven, [even] the Son of man, who is in heaven.
- Bible in Basic English (BBE)
- And no one has ever gone up to heaven but he who came down from heaven, the Son of man.
- Darby Translation (DBY)
- And no one has gone up into heaven, save he who came down out of heaven, the Son of man who is in heaven.
- Webster's Bible (WBS)
- And no man hath ascended to heaven, but he that came down from heaven, [even] the Son of man who is in heaven.
- Young's Literal Translation (YLT)
- and no one hath gone up to the heaven, except he who out of the heaven came down — the Son of Man who is in the heaven.
Read in context
- 11ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
- 12ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?
- 13ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
- 14ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
- 15ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
Cross references
- Proverbs 30:4 ಜ್ಞಾನೋಕ್ತಿಗಳು 30:4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- John 6:38 ಯೋಹಾನನು 6:38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
- Acts 2:34 ಅಪೊಸ್ತಲರ ಕೃತ್ಯಗಳು 2:34ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- 1 Corinthians 15:47 1 ಕೊರಿಂಥದವರಿಗೆ 15:47ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
- John 13:3 ಯೋಹಾನನು 13:3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
- Ephesians 4:9–10 ಎಫೆಸದವರಿಗೆ 4:9–10(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
- John 6:62 ಯೋಹಾನನು 6:62ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
- Romans 10:6 ರೋಮಾಪುರದವರಿಗೆ 10:6ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
- John 3:31 ಯೋಹಾನನು 3:31ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
- John 6:46 ಯೋಹಾನನು 6:46ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
- John 17:5 ಯೋಹಾನನು 17:5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.