Skip to content
ThuthiThuthiThuthi
John · chapter 3 · verse 15

John 3:15 in Kannada

ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.

Heege aatanannu nambuva yaavanaadaroo naashavaagade nityajeeva vannu padediruvanu.

John 3:15 in English

King James Version (KJV)
That whosoever believeth in him should not perish, but have eternal life.
World English Bible (WEB)
that whoever believes in him should not perish, but have eternal life.
American Standard Version (ASV)
that whosoever believeth may in him have eternal life.
Bible in Basic English (BBE)
So that whoever has faith may have in him eternal life.
Darby Translation (DBY)
that every one who believes on him may [not perish, but] have life eternal.
Webster's Bible (WBS)
That whoever believeth in him should not perish, but have eternal life.
Young's Literal Translation (YLT)
that every one who is believing in him may not perish, but may have life age-during,

Read in context

  1. 13ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
  2. 14ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
  3. 15ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
  4. 16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
  5. 17ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
Read all of John 3

Cross references

John 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.