John · chapter 3 · verse 16
John 3:16 in Kannada
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
Devaru lokavannu eshto preetimaadi tanna obbane maganannu kottanu; aatanannu nambuva yaavanaadaroo naashavaagade nityajeeva vannu padedavanaagiruvanu.
John 3:16 in English
- King James Version (KJV)
- For God so loved the world, that he gave his only begotten Son, that whosoever believeth in him should not perish, but have everlasting life.
- World English Bible (WEB)
- For God so loved the world, that he gave his only born Son, that whoever believes in him should not perish, but have eternal life.
- American Standard Version (ASV)
- For God so loved the world, that he gave his only begotten Son, that whosoever believeth on him should not perish, but have eternal life.
- Bible in Basic English (BBE)
- For God had such love for the world that he gave his only Son, so that whoever has faith in him may not come to destruction but have eternal life.
- Darby Translation (DBY)
- For God so loved the world, that he gave his only-begotten Son, that whosoever believes on him may not perish, but have life eternal.
- Webster's Bible (WBS)
- For God so loved the world, that he gave his only-begotten Son, that whoever believeth in him, should not perish, but have everlasting life.
- Young's Literal Translation (YLT)
- for God did so love the world, that His Son — the only begotten — He gave, that every one who is believing in him may not perish, but may have life age-during.
Read in context
- 14ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
- 15ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
- 16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- 17ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- 18ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
Cross references
- Romans 5:8 ರೋಮಾಪುರದವರಿಗೆ 5:8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- 1 John 4:9–10 1 ಯೋಹಾನನು 4:9–10ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- John 3:15 ಯೋಹಾನನು 3:15ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- John 6:40 ಯೋಹಾನನು 6:40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- 1 John 4:19 1 ಯೋಹಾನನು 4:19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
- John 10:28 ಯೋಹಾನನು 10:28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- 1 Timothy 1:15–16 1 ತಿಮೊಥೆಯನಿಗೆ 1:15–16ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- Romans 5:10 ರೋಮಾಪುರದವರಿಗೆ 5:10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.