John · chapter 3 · verse 21
John 3:21 in Kannada
ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
Aadare satyavannu anusarisuvavanu tanna krutyagalu devarinda maadalpattavugalendu prakatavaagu vante belakige baruttaane endu helidanu.
John 3:21 in English
- King James Version (KJV)
- But he that doeth truth cometh to the light, that his deeds may be made manifest, that they are wrought in God.
- World English Bible (WEB)
- But he who does the truth comes to the light, that his works may be revealed, that they have been done in God.”
- American Standard Version (ASV)
- But he that doeth the truth cometh to the light, that his works may be made manifest, that they have been wrought in God.
- Bible in Basic English (BBE)
- But he whose life is true comes to the light, so that it may be clearly seen that his acts have been done by the help of God.
- Darby Translation (DBY)
- but he that practises the truth comes to the light, that his works may be manifested that they have been wrought in God.
- Webster's Bible (WBS)
- But he that doeth truth, cometh to the light, that his deeds may be made manifest, that they are wrought in God.
- Young's Literal Translation (YLT)
- but he who is doing the truth doth come to the light, that his works may be manifested, that in God they are having been wrought.'
Read in context
- 19ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
- 20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- 21ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- 22ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
- 23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
Cross references
- 1 John 1:6 1 ಯೋಹಾನನು 1:6ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
- Psalm 139:23–24 ಕೀರ್ತನೆಗಳು 139:23–24ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು. ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- Philippians 2:13 ಫಿಲಿಪ್ಪಿಯವರಿಗೆ 2:13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- Ephesians 5:9 ಎಫೆಸದವರಿಗೆ 5:9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- Psalm 119:105 ಕೀರ್ತನೆಗಳು 119:105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- 1 John 4:15–16 1 ಯೋಹಾನನು 4:15–16ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- 1 John 2:27–29 1 ಯೋಹಾನನು 2:27–29ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ. ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Galatians 6:8 ಗಲಾತ್ಯದವರಿಗೆ 6:8ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Psalm 119:80 ಕೀರ್ತನೆಗಳು 119:80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.