Skip to content
ThuthiThuthiThuthi
John · chapter 3 · verse 22

John 3:22 in Kannada

ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.

Ivugalaada mele yesuvoo aatana shishyaroo yoodaaya deshakke bandaru; alli aatanu avarondige iddu baaptisma maadisuttiddanu.

John 3:22 in English

King James Version (KJV)
After these things came Jesus and his disciples into the land of Judæa; and there he tarried with them, and baptized.
World English Bible (WEB)
After these things, Jesus came with his disciples into the land of Judea. He stayed there with them and baptized.
American Standard Version (ASV)
After these things came Jesus and his disciples into the land of Judæa; and there he tarried with them, and baptized.
Bible in Basic English (BBE)
After these things Jesus and his disciples went into the land of Judaea, and there he was with them for some time, giving baptism.
Darby Translation (DBY)
After these things came Jesus and his disciples into the land of Judaea; and there he abode with them and baptised.
Webster's Bible (WBS)
After these things came Jesus and his disciples into the land of Judea; and there he tarried with them, and baptized.
Young's Literal Translation (YLT)
After these things came Jesus and his disciples to the land of Judea, and there he did tarry with them, and was baptizing;

Read in context

  1. 20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
  2. 21ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
  3. 22ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
  4. 23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
  5. 24ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
Read all of John 3

Cross references

Original words (Greek)

John 3:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.