John · chapter 3 · verse 23
John 3:23 in Kannada
ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
Idallade yohaananu saha saleemina saviాpa dallidda ainoninalli baaptisma maadisuttiddanu; yaakandare alli bahala neeru ittu; avaru (janaru) bandu baaptisma maadisikolluttiddaru.
John 3:23 in English
- King James Version (KJV)
- And John also was baptizing in Ænon near to Salim, because there was much water there: and they came, and were baptized.
- World English Bible (WEB)
- John also was baptizing in Enon near Salim, because there was much water there. They came and were baptized;
- American Standard Version (ASV)
- And John also was baptizing in Ænon near to Salim, because there was much water there: and they came, and were baptized.
- Bible in Basic English (BBE)
- Now John was then giving baptism at Aenon near Salim, because there was much water there; and people came and were given baptism.
- Darby Translation (DBY)
- And John also was baptising in Aenon, near Salim, because there was a great deal of water there; and they came to [him] and were baptised:
- Webster's Bible (WBS)
- And John also was baptizing in Enon, near to Salim, because there was much water there: and they came, and were baptized.
- Young's Literal Translation (YLT)
- and John was also baptizing in Aenon, nigh to Salem, because there were many waters there, and they were coming and were being baptized —
Read in context
- 21ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- 22ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
- 23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
- 24ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
- 25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
Cross references
- Mark 1:4–5 ಮಾರ್ಕನು 1:4–5ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
- Luke 3:7 ಲೂಕನು 3:7ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
- Matthew 3:5–6 ಮತ್ತಾಯನು 3:5–6ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
- 1 Samuel 9:4 1 ಸಮುವೇಲನು 9:4ಹಾಗೆಯೇ ಅವನು ಎಫ್ರಾಯಾಮ್ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು.
- Ezekiel 43:2 ಯೆಹೆಜ್ಕೇಲನು 43:2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
- Jeremiah 51:13 ಯೆರೆಮೀಯ 51:13ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
- Ezekiel 19:10 ಯೆಹೆಜ್ಕೇಲನು 19:10ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.
- Genesis 33:18 ಆದಿಕಾಂಡ 33:18ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
- Revelation 19:6 ಪ್ರಕಟನೆ 19:6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Revelation 1:15 ಪ್ರಕಟನೆ 1:15ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
- Revelation 14:2 ಪ್ರಕಟನೆ 14:2ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
Original words (Greek)
- And · G1161δέ dé
- John · G2491Ἰωάννης Iōánnēs
- also · G2532καί kaí
- was · G2258ἦν ēn
- baptizing · G907βαπτίζω baptízō
- in · G1722ἐν en
- Ænon · G137Αἰνών Ainṓn
- near · G1451ἐγγύς engýs
- Salim · G4530Σαλείμ Saleím
- because · G3754ὅτι hóti
- was · G2258ἦν ēn
- much · G4183πολύς polýs
- water · G5204ὕδωρ hýdōr
- there · G1563ἐκεῖ ekeî
- and · G2532καί kaí
- came · G3854παραγίνομαι paragínomai
- and · G2532καί kaí
- baptized · G907βαπτίζω baptízō