Skip to content
ThuthiThuthiThuthi
John · chapter 3 · verse 24

John 3:24 in Kannada

ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.

Yaakandare yohaananu aduvarege sereyalli haakalpattiralilla.

John 3:24 in English

King James Version (KJV)
For John was not yet cast into prison.
World English Bible (WEB)
for John was not yet thrown into prison.
American Standard Version (ASV)
For John was not yet cast into prison.
Bible in Basic English (BBE)
For at this time John had not been put into prison.
Darby Translation (DBY)
for John was not yet cast into prison.
Webster's Bible (WBS)
For John was not yet cast into prison.
Young's Literal Translation (YLT)
for John was not yet cast into the prison —

Read in context

  1. 22ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
  2. 23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
  3. 24ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
  4. 25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
  5. 26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
Read all of John 3

Cross references

Original words (Greek)

John 3:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.