Skip to content
ThuthiThuthiThuthi
John · chapter 3 · verse 25

John 3:25 in Kannada

ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.

Taruvaaya yohaanana shishyaralli kelavarigoo yehoodyarigoo madhyadalli shuddheekaranada vishayavaagi vivaada untaayitu.

John 3:25 in English

King James Version (KJV)
Then there arose a question between [some] of John’s disciples and the Jews about purifying.
World English Bible (WEB)
Therefore a dispute arose on the part of John’s disciples with some Jews about purification.
American Standard Version (ASV)
There arose therefore a questioning on the part of John’s disciples with a Jew about purifying.
Bible in Basic English (BBE)
Then a question came up between John's disciples and a Jew about washing.
Darby Translation (DBY)
There was therefore a reasoning of the disciples of John with a Jew about purification.
Webster's Bible (WBS)
Then there arose a question between [some] of John's disciples and the Jews, about purifying.
Young's Literal Translation (YLT)
there arose then a question from the disciples of John with [some] Jews about purifying,

Read in context

  1. 23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
  2. 24ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
  3. 25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
  4. 26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
  5. 27ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
Read all of John 3

Cross references

Original words (Greek)

John 3:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.