John · chapter 3 · verse 26
John 3:26 in Kannada
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
Avaru yohaanana balige bandu ava nige--guruve, igo, yordanina aache ninna baliyallidda obbaatana vishayadalli neenu saakshikottiyallaa; aatanoo baaptisma maadisuttaane, ellaroo aatana balige hoguttaare andaru.
John 3:26 in English
- King James Version (KJV)
- And they came unto John, and said unto him, Rabbi, he that was with thee beyond Jordan, to whom thou barest witness, behold, the same baptizeth, and all [men] come to him.
- World English Bible (WEB)
- They came to John and said to him, “Rabbi, he who was with you beyond the Jordan, to whom you have testified, behold, he baptizes, and everyone is coming to him.”
- American Standard Version (ASV)
- And they came unto John, and said to him, Rabbi, he that was with thee beyond the Jordan, to whom thou hast borne witness, behold, the same baptizeth, and all men come to him.
- Bible in Basic English (BBE)
- And they went to John and said to him, Rabbi, the man who was with you on the other side of the Jordan, the man to whom you gave witness, is now giving baptism, and everyone is going to him.
- Darby Translation (DBY)
- And they came to John and said to him, Rabbi, he who was with thee beyond the Jordan, to whom thou barest witness, behold, he baptises, and all come to him.
- Webster's Bible (WBS)
- And they came to John, and said to him, Rabbi, he that was with thee beyond Jordan, to whom thou didst bear testimony, behold, the same baptizeth, and all [men] come to him.
- Young's Literal Translation (YLT)
- and they came unto John, and said to him, 'Rabbi, he who was with thee beyond the Jordan, to whom thou didst testify, lo, this one is baptizing, and all are coming unto him.'
Read in context
- 24ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
- 25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
- 26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
- 27ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
- 28ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
Cross references
- John 1:7 ಯೋಹಾನನು 1:7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- Galatians 6:12–13 ಗಲಾತ್ಯದವರಿಗೆ 6:12–13ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ. ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
- John 1:15 ಯೋಹಾನನು 1:15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
- John 12:19 ಯೋಹಾನನು 12:19ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
- James 3:14–18 ಯಾಕೋಬನು 3:14–18ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- John 1:26–36 ಯೋಹಾನನು 1:26–36ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು. ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು. ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು. ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು. ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
- 1 Corinthians 3:3–5 1 ಕೊರಿಂಥದವರಿಗೆ 3:3–5ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ? ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ? ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
- Acts 19:26–27 ಅಪೊಸ್ತಲರ ಕೃತ್ಯಗಳು 19:26–27ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
- John 11:48 ಯೋಹಾನನು 11:48ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
- Galatians 5:20–21 ಗಲಾತ್ಯದವರಿಗೆ 5:20–21ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- Numbers 11:26–29 ಅರಣ್ಯಕಾಂಡ 11:26–29ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು. ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು. ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು. ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
Original words (Greek)
- And · G2532καί kaí
- came · G2064ἔρχομαι érchomai
- unto · G4314πρός prós
- John · G2491Ἰωάννης Iōánnēs
- and · G2532καί kaí
- said · G2036ἔπω épō
- him · G846αὐτός autós
- Rabbi · G4461ῥαββί rhabbí
- he · G3739ὅς hós
- was · G2258ἦν ēn
- with · G3326μετά metá
- thee · G4675σοῦ soû
- beyond · G4008πέραν péran
- Jordan · G2446Ἰορδάνης Iordánēs
- whom · G3739ὅς hós
- thou · G4771σύ sý
- witness · G3140μαρτυρέω martyréō
- behold · G1492εἴδω eídō
- same · G3778οὗτος hoûtos
- baptizeth · G907βαπτίζω baptízō
- and · G2532καί kaí
- all · G3956πᾶς pâs
- come · G2064ἔρχομαι érchomai
- to · G4314πρός prós
- him · G846αὐτός autós