Skip to content
ThuthiThuthiThuthi
John · chapter 3 · verse 28

John 3:28 in Kannada

ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.

Naanu kristanalla, aadare aatana mundaagi kaluhisalpatta vanendu naanu heliddakke neeve nanage saakshigalaa giddeeri.

John 3:28 in English

King James Version (KJV)
Ye yourselves bear me witness, that I said, I am not the Christ, but that I am sent before him.
World English Bible (WEB)
You yourselves testify that I said, ‘I am not the Christ,’ but, ‘I have been sent before him.’
American Standard Version (ASV)
Ye yourselves bear me witness, that I said, I am not the Christ, but, that I am sent before him.
Bible in Basic English (BBE)
You yourselves give witness that I said, I am not the Christ. What I said was, I am sent before the Christ.
Darby Translation (DBY)
Ye yourselves bear me witness that I said, I am not the Christ, but, that I am sent before him.
Webster's Bible (WBS)
Ye yourselves bear me testimony, that I said I am not the Christ, but that I am sent before him.
Young's Literal Translation (YLT)
ye yourselves do testify to me that I said, I am not the Christ, but, that I am having been sent before him;

Read in context

  1. 26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
  2. 27ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
  3. 28ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
  4. 29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
  5. 30ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.
Read all of John 3

Cross references

Original words (Greek)

John 3:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.