Skip to content
ThuthiThuthiThuthi
John · chapter 3 · verse 30

John 3:30 in Kannada

ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.

Aatanu hechchisalpa datakkaddu; naanu taggisalpadatakkaddu.

John 3:30 in English

King James Version (KJV)
He must increase, but I [must] decrease.
World English Bible (WEB)
He must increase, but I must decrease.
American Standard Version (ASV)
He must increase, but I must decrease.
Bible in Basic English (BBE)
He has to become greater while I become less.
Darby Translation (DBY)
He must increase, but I must decrease.
Webster's Bible (WBS)
He must increase, but I [must] decrease.
Young's Literal Translation (YLT)
'Him it behoveth to increase, and me to become less;

Read in context

  1. 28ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
  2. 29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
  3. 30ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.
  4. 31ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
  5. 32ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
Read all of John 3

Cross references

Original words (Greek)

John 3:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.