John · chapter 3 · verse 31
John 3:31 in Kannada
ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
Melininda baruvaatanu ellara mele iddaane; yaavanu bhoosambandhavaadavanaagiddaano avanu bhoo sambandhadavanaagiddu bhoosambandhavaadavugalannu maatanaaduttaane; paralokadinda baruvaatanu ellara mele iddaane.
John 3:31 in English
- King James Version (KJV)
- He that cometh from above is above all: he that is of the earth is earthly, and speaketh of the earth: he that cometh from heaven is above all.
- World English Bible (WEB)
- “He who comes from above is above all. He who is from the earth belongs to the earth and speaks of the earth. He who comes from heaven is above all.
- American Standard Version (ASV)
- He that cometh from above is above all: he that is of the earth is of the earth, and of the earth he speaketh: he that cometh from heaven is above all.
- Bible in Basic English (BBE)
- He who comes from heaven is greater than all others: he who comes from earth is of the earth, and of the earth are his words: he who comes from heaven is over all.
- Darby Translation (DBY)
- He who comes from above is above all. He who has his origin in the earth is of the earth, and speaks [as] of the earth. He who comes out of heaven is above all,
- Webster's Bible (WBS)
- He that cometh from above is above all: he that is of the earth is earthly, and speaketh of the earth: he that cometh from heaven is above all.
- Young's Literal Translation (YLT)
- he who from above is coming is above all; he who is from the earth, from the earth he is, and from the earth he speaketh; he who from the heaven is coming is above all.
Read in context
- 29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- 30ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.
- 31ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
- 32ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
- 33ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
Cross references
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- John 8:23 ಯೋಹಾನನು 8:23ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
- Romans 9:5 ರೋಮಾಪುರದವರಿಗೆ 9:5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- John 6:33 ಯೋಹಾನನು 6:33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
- John 3:12–13 ಯೋಹಾನನು 3:12–13ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ? ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
- 1 John 4:5 1 ಯೋಹಾನನು 4:5ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- John 6:51 ಯೋಹಾನನು 6:51ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- John 5:21–25 ಯೋಹಾನನು 5:21–25ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ. ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- John 16:27–28 ಯೋಹಾನನು 16:27–28ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- Acts 10:36 ಅಪೊಸ್ತಲರ ಕೃತ್ಯಗಳು 10:36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
Original words (Greek)
- cometh · G2064ἔρχομαι érchomai
- above · G509ἄνωθεν ánōthen
- is · G2076ἐστί estí
- above · G1883ἐπάνω epánō
- all · G3956πᾶς pâs
- is · G5607ὤν ṓn
- of · G1537ἐκ ek
- earth · G1093γῆ gē
- is · G2076ἐστί estí
- earthly · G1093γῆ gē
- and · G2532καί kaí
- speaketh · G2980λαλέω laléō
- of · G1537ἐκ ek
- earth · G1093γῆ gē
- cometh · G2064ἔρχομαι érchomai
- from · G1537ἐκ ek
- heaven · G3772οὐρανός ouranós
- is · G2076ἐστί estí
- above · G1883ἐπάνω epánō
- all · G3956πᾶς pâs