Skip to content
ThuthiThuthiThuthi
John · chapter 3 · verse 35

John 3:35 in Kannada

ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.

Tandeyu maganannu preetisi ellavugalannu aatana kaiyalli kottiddaane.magana mele nambikeyiduvavanige nityajeeva untu; yaavanu maganannu nambuvadillavo avanu jeevavannu kaanuvadilla; aadare devara kopavu avana mele nelegondide andanu.

John 3:35 in English

King James Version (KJV)
The Father loveth the Son, and hath given all things into his hand.
World English Bible (WEB)
The Father loves the Son, and has given all things into his hand.
American Standard Version (ASV)
The Father loveth the Son, and hath given all things into his hand.
Bible in Basic English (BBE)
The Father has love for the Son and has put all things into his hands.
Darby Translation (DBY)
The Father loves the Son, and has given all things [to be] in his hand.
Webster's Bible (WBS)
The Father loveth the Son, and hath given all things into his hand.
Young's Literal Translation (YLT)
the Father doth love the Son, and all things hath given into his hand;

Read in context

  1. 33ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
  2. 34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
  3. 35ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
  4. 36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
Read all of John 3

Cross references

Original words (Greek)

John 3:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.