Skip to content
ThuthiThuthiThuthi
John · chapter 3 · verse 4

John 3:4 in Kannada

ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.

Nikodemanu aatanige--obbanu mudukanaada mele huttuvadu hege? Avanu tanna taayiya garbhadalli eradaneya saari praveshisi huttuvadaadeete endu kelidanu.

John 3:4 in English

King James Version (KJV)
Nicodemus saith unto him, How can a man be born when he is old? can he enter the second time into his mother’s womb, and be born?
World English Bible (WEB)
Nicodemus said to him, “How can a man be born when he is old? Can he enter a second time into his mother’s womb and be born?”
American Standard Version (ASV)
Nicodemus saith unto him, How can a man be born when he is old? can he enter a second time into his mother’s womb, and be born?
Bible in Basic English (BBE)
Nicodemus said to him, How is it possible for a man to be given birth when he is old? Is he able to go into his mother's body a second time and come to birth again?
Darby Translation (DBY)
Nicodemus says to him, How can a man be born being old? can he enter a second time into the womb of his mother and be born?
Webster's Bible (WBS)
Nicodemus saith to him, How can a man be born when he is old? can he enter the second time into his mother's womb, and be born?
Young's Literal Translation (YLT)
Nicodemus saith unto him, 'How is a man able to be born, being old? is he able into the womb of his mother a second time to enter, and to be born?'

Read in context

  1. 2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
  2. 3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
  3. 4ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
  4. 5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
  5. 6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
Read all of John 3

Cross references

Original words (Greek)

John 3:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.