Skip to content
ThuthiThuthiThuthi
John · chapter 3 · verse 7

John 3:7 in Kannada

ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.

Neevu tirigi huttatakkaddu endu naanu ninage heliddarinda aashcharyapadabeda.

John 3:7 in English

King James Version (KJV)
Marvel not that I said unto thee, Ye must be born again.
World English Bible (WEB)
Don’t marvel that I said to you, ‘You must all be born anew.’
American Standard Version (ASV)
Marvel not that I said unto thee, Ye must be born anew.
Bible in Basic English (BBE)
Do not be surprised that I say to you, It is necessary for you to have a second birth.
Darby Translation (DBY)
Do not wonder that I said to thee, It is needful that ye should be born anew.
Webster's Bible (WBS)
Marvel not that I said to thee, Ye must be born again.
Young's Literal Translation (YLT)
'Thou mayest not wonder that I said to thee, It behoveth you to be born from above;

Read in context

  1. 5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
  2. 6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
  3. 7ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
  4. 8ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
  5. 9ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ
Read all of John 3

Cross references

John 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.