Skip to content
ThuthiThuthiThuthi
John · chapter 3 · verse 9

John 3:9 in Kannada

ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ

Adakke niko demanu pratyuttaravaagi aatanige--ivugalu hegaadaavu endu keliddakke

John 3:9 in English

King James Version (KJV)
Nicodemus answered and said unto him, How can these things be?
World English Bible (WEB)
Nicodemus answered him, “How can these things be?”
American Standard Version (ASV)
Nicodemus answered and said unto him, How can these things be?
Bible in Basic English (BBE)
And Nicodemus said to him, How is it possible for these things to be?
Darby Translation (DBY)
Nicodemus answered and said to him, How can these things be?
Webster's Bible (WBS)
Nicodemus answered and said to him, How can these things be?
Young's Literal Translation (YLT)
Nicodemus answered and said to him, 'How are these things able to happen?'

Read in context

  1. 7ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
  2. 8ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
  3. 9ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ
  4. 10ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
  5. 11ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
Read all of John 3

Cross references

Original words (Greek)

John 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.