Skip to content
ThuthiThuthiThuthi
John · chapter 4 · verse 11

John 4:11 in Kannada

ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?

Aa streeyu aatanige--ayyaa, seduvadakke ninage enoo illa mattu baavi alavaagide; heegiruvalli aa jeevakaravaada neeru ninage ellinda bantu?

John 4:11 in English

King James Version (KJV)
The woman saith unto him, Sir, thou hast nothing to draw with, and the well is deep: from whence then hast thou that living water?
World English Bible (WEB)
The woman said to him, “Sir, you have nothing to draw with, and the well is deep. So where do you get that living water?
American Standard Version (ASV)
The woman saith unto him, Sir, thou hast nothing to draw with, and the well is deep: whence then hast thou that living water?
Bible in Basic English (BBE)
The woman said to him, Sir, you have no vessel and the fountain is deep; from where will you get the living water?
Darby Translation (DBY)
The woman says to him, Sir, thou hast nothing to draw with, and the well is deep: whence then hast thou the living water?
Webster's Bible (WBS)
The woman saith to him, Sir, thou hast nothing to draw with, and the well is deep: from whence then hast thou that living water?
Young's Literal Translation (YLT)
The woman saith to him, 'Sir, thou hast not even a vessel to draw with, and the well is deep; whence, then, hast thou the living water?

Read in context

  1. 9ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
  2. 10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
  3. 11ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
  4. 12ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು.
  5. 13ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು;
Read all of John 4

Cross references

Original words (Greek)

John 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.