Skip to content
ThuthiThuthiThuthi
John · chapter 4 · verse 12

John 4:12 in Kannada

ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು.

Taanoo tanna makkaloo tanna danagaloo ee baavi yinda kudidu namage adannu kotta namma tandeyaada yaakobaniginta neenu dodda vano? Andalu.

John 4:12 in English

King James Version (KJV)
Art thou greater than our father Jacob, which gave us the well, and drank thereof himself, and his children, and his cattle?
World English Bible (WEB)
Are you greater than our father Jacob, who gave us the well and drank from it himself, as did his children and his livestock?”
American Standard Version (ASV)
Art thou greater than our father Jacob, who gave us the well, and drank thereof himself, and his sons, and his cattle?
Bible in Basic English (BBE)
Are you greater than our father Jacob who gave us the fountain and took the water of it himself, with his children and his cattle?
Darby Translation (DBY)
Art thou greater than our father Jacob, who gave us the well, and drank of it himself, and his sons, and his cattle?
Webster's Bible (WBS)
Art thou greater than our father Jacob, who gave us the well, and drank of it himself, and his children, and his cattle?
Young's Literal Translation (YLT)
Art thou greater than our father Jacob, who did give us the well, and himself out of it did drink, and his sons, and his cattle?'

Read in context

  1. 10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
  2. 11ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
  3. 12ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು.
  4. 13ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು;
  5. 14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
Read all of John 4

Cross references

Original words (Greek)

John 4:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.