John · chapter 4 · verse 13
John 4:13 in Kannada
ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು;
Yesu pratyuttaravaagi aakege--ee neerannu kudiyuva pratiyobbanige tirigi neeradikeyaaguvadu;
John 4:13 in English
- King James Version (KJV)
- Jesus answered and said unto her, Whosoever drinketh of this water shall thirst again:
- World English Bible (WEB)
- Jesus answered her, “Everyone who drinks of this water will thirst again,
- American Standard Version (ASV)
- Jesus answered and said unto her, Every one that drinketh of this water shall thirst again:
- Bible in Basic English (BBE)
- Jesus said to her, Everyone who takes this water will be in need of it again:
- Darby Translation (DBY)
- Jesus answered and said to her, Every one who drinks of this water shall thirst again;
- Webster's Bible (WBS)
- Jesus answered and said to her, Whoever drinketh of this water, shall thirst again:
- Young's Literal Translation (YLT)
- Jesus answered and said to her, 'Every one who is drinking of this water shall thirst again;
Read in context
- 11ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
- 12ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು.
- 13ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು;
- 14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- 15ಆ ಸ್ತ್ರೀಯು ಆತನಿಗೆ--ಅಯ್ಯಾ, ನನಗೆ ನೀರಡಿಕೆಯಾಗದಂತೆಯೂ ನೀರು ಸೇದುವದಕ್ಕೆ ನಾನು ಇಲ್ಲಿಗೆ ಬಾರದಂತೆಯೂ ನನಗೆ ಈ ನೀರನ್ನು ಕೊಡು ಅಂದಳು.
Cross references
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- Isaiah 65:13–14 ಯೆಶಾಯ 65:13–14ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- Luke 16:24 ಲೂಕನು 16:24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.