John · chapter 4 · verse 15
John 4:15 in Kannada
ಆ ಸ್ತ್ರೀಯು ಆತನಿಗೆ--ಅಯ್ಯಾ, ನನಗೆ ನೀರಡಿಕೆಯಾಗದಂತೆಯೂ ನೀರು ಸೇದುವದಕ್ಕೆ ನಾನು ಇಲ್ಲಿಗೆ ಬಾರದಂತೆಯೂ ನನಗೆ ಈ ನೀರನ್ನು ಕೊಡು ಅಂದಳು.
Aa streeyu aatanige--ayyaa, nanage neeradikeyaagadanteyoo neeru seduvadakke naanu illige baaradanteyoo nanage ee neerannu kodu andalu.
John 4:15 in English
- King James Version (KJV)
- The woman saith unto him, Sir, give me this water, that I thirst not, neither come hither to draw.
- World English Bible (WEB)
- The woman said to him, “Sir, give me this water, so that I don’t get thirsty, neither come all the way here to draw.”
- American Standard Version (ASV)
- The woman saith unto him, Sir, give me this water, that I thirst not, neither come all the way hither to draw.
- Bible in Basic English (BBE)
- The woman said to him, Sir, give me this water, so that I may not be in need again of drink and will not have to come all this way for it.
- Darby Translation (DBY)
- The woman says to him, Sir, give me this water, that I may not thirst nor come here to draw.
- Webster's Bible (WBS)
- The woman saith to him, Sir, give me this water, that I may not thirst, neither come hither to draw.
- Young's Literal Translation (YLT)
- The woman saith unto him, 'Sir, give me this water, that I may not thirst, nor come hither to draw.'
Read in context
- 13ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು;
- 14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- 15ಆ ಸ್ತ್ರೀಯು ಆತನಿಗೆ--ಅಯ್ಯಾ, ನನಗೆ ನೀರಡಿಕೆಯಾಗದಂತೆಯೂ ನೀರು ಸೇದುವದಕ್ಕೆ ನಾನು ಇಲ್ಲಿಗೆ ಬಾರದಂತೆಯೂ ನನಗೆ ಈ ನೀರನ್ನು ಕೊಡು ಅಂದಳು.
- 16ಯೇಸು ಆಕೆಗೆ--ಹೋಗಿ ನಿನ್ನ ಗಂಡನನ್ನು ಕರಕೊಂಡು ಇಲ್ಲಿಗೆ ಬಾ ಅಂದನು.
- 17ಆಗ ಆ ಸ್ತ್ರೀಯು ಪ್ರತ್ಯುತ್ತರ ವಾಗಿ--ನನಗೆ ಗಂಡನಿಲ್ಲ ಅಂದಳು, ಯೇಸು ಆಕೆಗೆ--ನನಗೆ ಗಂಡನಿಲ್ಲ ಎಂದು ನೀನು ಹೇಳಿದ್ದು ಸರಿಯೇ;
Cross references
- John 6:34 ಯೋಹಾನನು 6:34ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.
- Romans 8:5 ರೋಮಾಪುರದವರಿಗೆ 8:5ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- James 4:3 ಯಾಕೋಬನು 4:3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- John 6:26 ಯೋಹಾನನು 6:26ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- John 17:2–3 ಯೋಹಾನನು 17:2–3ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ. ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
Original words (Greek)
- woman · G1135γυνή gynḗ
- saith · G3004λέγω légō
- unto · G4314πρός prós
- him · G846αὐτός autós
- Sir · G2962κύριος kýrios
- give · G1325δίδωμι dídōmi
- me · G3427μοί moí
- this · G5124τοῦτο toûto
- water · G5204ὕδωρ hýdōr
- that · G2443ἵνα hína
- thirst · G1372διψάω dipsáō
- not · G3361μή mḗ
- neither · G3366μηδέ mēdé
- come · G2064ἔρχομαι érchomai
- hither · G1759ἐνθάδε entháde
- draw · G501ἀντλέω antléō