John · chapter 4 · verse 16
John 4:16 in Kannada
ಯೇಸು ಆಕೆಗೆ--ಹೋಗಿ ನಿನ್ನ ಗಂಡನನ್ನು ಕರಕೊಂಡು ಇಲ್ಲಿಗೆ ಬಾ ಅಂದನು.
Yesu aakege--hogi ninna gandanannu karakondu illige baa andanu.
John 4:16 in English
- King James Version (KJV)
- Jesus saith unto her, Go, call thy husband, and come hither.
- World English Bible (WEB)
- Jesus said to her, “Go, call your husband, and come here.”
- American Standard Version (ASV)
- Jesus saith unto her, Go, call thy husband, and come hither.
- Bible in Basic English (BBE)
- Jesus said to her, Go, get your husband and come back here with him.
- Darby Translation (DBY)
- Jesus says to her, Go, call thy husband, and come here.
- Webster's Bible (WBS)
- Jesus saith to her, Go, call thy husband, and come hither.
- Young's Literal Translation (YLT)
- Jesus saith to her, 'Go, call thy husband, and come hither;'
Read in context
- 14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- 15ಆ ಸ್ತ್ರೀಯು ಆತನಿಗೆ--ಅಯ್ಯಾ, ನನಗೆ ನೀರಡಿಕೆಯಾಗದಂತೆಯೂ ನೀರು ಸೇದುವದಕ್ಕೆ ನಾನು ಇಲ್ಲಿಗೆ ಬಾರದಂತೆಯೂ ನನಗೆ ಈ ನೀರನ್ನು ಕೊಡು ಅಂದಳು.
- 16ಯೇಸು ಆಕೆಗೆ--ಹೋಗಿ ನಿನ್ನ ಗಂಡನನ್ನು ಕರಕೊಂಡು ಇಲ್ಲಿಗೆ ಬಾ ಅಂದನು.
- 17ಆಗ ಆ ಸ್ತ್ರೀಯು ಪ್ರತ್ಯುತ್ತರ ವಾಗಿ--ನನಗೆ ಗಂಡನಿಲ್ಲ ಅಂದಳು, ಯೇಸು ಆಕೆಗೆ--ನನಗೆ ಗಂಡನಿಲ್ಲ ಎಂದು ನೀನು ಹೇಳಿದ್ದು ಸರಿಯೇ;
- 18ಯಾಕಂದರೆ ನಿನಗೆ ಐದು ಮಂದಿ ಗಂಡಂದಿರಿದ್ದರು; ಈಗ ನಿನಗಿರುವವನು ನಿನ್ನ ಗಂಡ ನಲ್ಲ; ಆ ವಿಷಯದಲ್ಲಿ ನೀನು ಹೇಳಿದ್ದು ಸತ್ಯವಾದದ್ದು ಅಂದನು.
Cross references
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- John 2:24–25 ಯೋಹಾನನು 2:24–25ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- John 1:47–48 ಯೋಹಾನನು 1:47–48ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು. ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
- John 1:42 ಯೋಹಾನನು 1:4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- John 4:18 ಯೋಹಾನನು 4:18ಯಾಕಂದರೆ ನಿನಗೆ ಐದು ಮಂದಿ ಗಂಡಂದಿರಿದ್ದರು; ಈಗ ನಿನಗಿರುವವನು ನಿನ್ನ ಗಂಡ ನಲ್ಲ; ಆ ವಿಷಯದಲ್ಲಿ ನೀನು ಹೇಳಿದ್ದು ಸತ್ಯವಾದದ್ದು ಅಂದನು.