Skip to content
ThuthiThuthiThuthi
John · chapter 4 · verse 19

John 4:19 in Kannada

ಆಗ ಆ ಸ್ತ್ರೀಯು ಆತನಿಗೆ--ಅಯ್ಯಾ, ನೀನು ಒಬ್ಬ ಪ್ರವಾದಿಯೆಂದು ನಾನು ಗ್ರಹಿಸುತ್ತೇನೆ;

Aaga aa streeyu aatanige--ayyaa, neenu obba pravaadiyendu naanu grahisuttene;

John 4:19 in English

King James Version (KJV)
The woman saith unto him, Sir, I perceive that thou art a prophet.
World English Bible (WEB)
The woman said to him, “Sir, I perceive that you are a prophet.
American Standard Version (ASV)
The woman saith unto him, Sir, I perceive that thou art a prophet.
Bible in Basic English (BBE)
The woman said to him, Sir, I see that you are a prophet.
Darby Translation (DBY)
The woman says to him, Sir, I see that thou art a prophet.
Webster's Bible (WBS)
The woman saith to him, Sir, I perceive that thou art a prophet.
Young's Literal Translation (YLT)
The woman saith to him, 'Sir, I perceive that thou art a prophet;

Read in context

  1. 17ಆಗ ಆ ಸ್ತ್ರೀಯು ಪ್ರತ್ಯುತ್ತರ ವಾಗಿ--ನನಗೆ ಗಂಡನಿಲ್ಲ ಅಂದಳು, ಯೇಸು ಆಕೆಗೆ--ನನಗೆ ಗಂಡನಿಲ್ಲ ಎಂದು ನೀನು ಹೇಳಿದ್ದು ಸರಿಯೇ;
  2. 18ಯಾಕಂದರೆ ನಿನಗೆ ಐದು ಮಂದಿ ಗಂಡಂದಿರಿದ್ದರು; ಈಗ ನಿನಗಿರುವವನು ನಿನ್ನ ಗಂಡ ನಲ್ಲ; ಆ ವಿಷಯದಲ್ಲಿ ನೀನು ಹೇಳಿದ್ದು ಸತ್ಯವಾದದ್ದು ಅಂದನು.
  3. 19ಆಗ ಆ ಸ್ತ್ರೀಯು ಆತನಿಗೆ--ಅಯ್ಯಾ, ನೀನು ಒಬ್ಬ ಪ್ರವಾದಿಯೆಂದು ನಾನು ಗ್ರಹಿಸುತ್ತೇನೆ;
  4. 20ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
  5. 21ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
Read all of John 4

Cross references

Original words (Greek)

John 4:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.