John · chapter 4 · verse 2
John 4:2 in Kannada
(ಆದಾಗ್ಯೂ ಬಾಪ್ತಿಸ್ಮ ಮಾಡಿಸು ತ್ತಿದ್ದಾತನು ಯೇಸು ತಾನೇ ಅಲ್ಲ, ಆದರೆ ಆತನ ಶಿಷ್ಯರು ಮಾಡಿಸುತ್ತಿದ್ದರು).
(aadaagyoo baaptisma maadisu ttiddaatanu yesu taane alla, aadare aatana shishyaru maadisuttiddaru).
John 4:2 in English
- King James Version (KJV)
- (Though Jesus himself baptized not, but his disciples,)
- World English Bible (WEB)
- (although Jesus himself didn’t baptize, but his disciples),
- American Standard Version (ASV)
- (although Jesus himself baptized not, but his disciples),
- Bible in Basic English (BBE)
- (Though, in fact, it was his disciples who gave baptism, not Jesus himself),
- Darby Translation (DBY)
- (however, Jesus himself did not baptise, but his disciples),
- Webster's Bible (WBS)
- (Though Jesus himself baptized not, but his disciples,)
- Young's Literal Translation (YLT)
- (though indeed Jesus himself was not baptizing, but his disciples,)
Read in context
- 1ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.
- 2(ಆದಾಗ್ಯೂ ಬಾಪ್ತಿಸ್ಮ ಮಾಡಿಸು ತ್ತಿದ್ದಾತನು ಯೇಸು ತಾನೇ ಅಲ್ಲ, ಆದರೆ ಆತನ ಶಿಷ್ಯರು ಮಾಡಿಸುತ್ತಿದ್ದರು).
- 3ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.
- 4ಆತನು ಸಮಾರ್ಯದ ಮಾರ್ಗವಾಗಿ ಹೋಗಬೇಕಾದದ್ದು ಅವಶ್ಯವಾಗಿತ್ತು.
Cross references
- 1 Corinthians 1:13–17 1 ಕೊರಿಂಥದವರಿಗೆ 1:13–17ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ? ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು. ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು. ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
- Acts 10:48 ಅಪೊಸ್ತಲರ ಕೃತ್ಯಗಳು 10:48ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.