John · chapter 4 · verse 20
John 4:20 in Kannada
ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
Namma pitrugalu ee bettadalli aaraadhisidaru; aadare janaru aaraadhisatakka sthalavu yeroosalemi nalliye endu neevu annutteeri andalu.
John 4:20 in English
- King James Version (KJV)
- Our fathers worshipped in this mountain; and ye say, that in Jerusalem is the place where men ought to worship.
- World English Bible (WEB)
- Our fathers worshiped in this mountain, and you Jews say that in Jerusalem is the place where people ought to worship.”
- American Standard Version (ASV)
- Our fathers worshipped in this mountain; and ye say, that in Jerusalem is the place where men ought to worship.
- Bible in Basic English (BBE)
- Our fathers gave worship on this mountain, but you Jews say that the right place for worship is in Jerusalem.
- Darby Translation (DBY)
- Our fathers worshipped in this mountain, and ye say that in Jerusalem is the place where one must worship.
- Webster's Bible (WBS)
- Our fathers worshiped in this mountain; and ye say, that in Jerusalem is the place where men ought to worship.
- Young's Literal Translation (YLT)
- our fathers in this mountain did worship, and ye — ye say that in Jerusalem is the place where it behoveth to worship.'
Read in context
- 18ಯಾಕಂದರೆ ನಿನಗೆ ಐದು ಮಂದಿ ಗಂಡಂದಿರಿದ್ದರು; ಈಗ ನಿನಗಿರುವವನು ನಿನ್ನ ಗಂಡ ನಲ್ಲ; ಆ ವಿಷಯದಲ್ಲಿ ನೀನು ಹೇಳಿದ್ದು ಸತ್ಯವಾದದ್ದು ಅಂದನು.
- 19ಆಗ ಆ ಸ್ತ್ರೀಯು ಆತನಿಗೆ--ಅಯ್ಯಾ, ನೀನು ಒಬ್ಬ ಪ್ರವಾದಿಯೆಂದು ನಾನು ಗ್ರಹಿಸುತ್ತೇನೆ;
- 20ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
- 21ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
- 22ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
Cross references
- Deuteronomy 12:5–11 ಧರ್ಮೋಪದೇಶಕಾಂಡ 12:5–11ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು. ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ. ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ; ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- Genesis 33:18–20 ಆದಿಕಾಂಡ 33:18–20ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು. ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು. ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
- Genesis 12:6–7 ಆದಿಕಾಂಡ 12:6–7ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು. ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- 2 Chronicles 7:12 2 ಪೂರ್ವಕಾಲವೃತ್ತಾಂತ 7:12ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
- Deuteronomy 11:29 ಧರ್ಮೋಪದೇಶಕಾಂಡ 11:29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
- Deuteronomy 27:12 ಧರ್ಮೋಪದೇಶಕಾಂಡ 27:12ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್.
- 1 Chronicles 21:26 1 ಪೂರ್ವಕಾಲವೃತ್ತಾಂತ 21:26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
- Psalm 87:1–2 ಕೀರ್ತನೆಗಳು 87:1–2ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ. ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
- Psalm 78:68 ಕೀರ್ತನೆಗಳು 78:68ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
- Luke 9:53 ಲೂಕನು 9:53ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
- Psalm 132:13 ಕೀರ್ತನೆಗಳು 132:13ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
Original words (Greek)
- Our · G2257ἡμῶν hēmōn
- fathers · G3962πατήρ patḗr
- worshipped · G4352προσκυνέω proskynéō
- in · G1722ἐν en
- this · G5129τούτῳ toútōi
- mountain · G3735ὄρος óros
- and · G2532καί kaí
- ye · G5210ὑμεῖς hymeîs
- say · G3004λέγω légō
- that · G3754ὅτι hóti
- in · G1722ἐν en
- Jerusalem · G2414Ἱεροσόλυμα Hierosólyma
- is · G2076ἐστί estí
- place · G5117τόπος tópos
- where · G3699ὅπου hópou
- ought · G1163δεῖ deî
- worship · G4352προσκυνέω proskynéō