John · chapter 4 · verse 21
John 4:21 in Kannada
ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
Yesu aakege--streeye, nannannu nambu; ee bettadalliyaagalee yeroosaleminalliyaagalee neevu tandeyannu aaraadhisade iruva galige baruttade.
John 4:21 in English
- King James Version (KJV)
- Jesus saith unto her, Woman, believe me, the hour cometh, when ye shall neither in this mountain, nor yet at Jerusalem, worship the Father.
- World English Bible (WEB)
- Jesus said to her, “Woman, believe me, the hour is coming when neither in this mountain nor in Jerusalem will you worship the Father.
- American Standard Version (ASV)
- Jesus saith unto her, Woman, believe me, the hour cometh, when neither in this mountain, nor in Jerusalem, shall ye worship the Father.
- Bible in Basic English (BBE)
- Jesus said to her, Woman, take my word for this; the time is coming when you will not give worship to the Father on this mountain or in Jerusalem.
- Darby Translation (DBY)
- Jesus says to her, Woman, believe me, [the] hour is coming when ye shall neither in this mountain nor in Jerusalem worship the Father.
- Webster's Bible (WBS)
- Jesus saith to her, Woman, believe me, the hour cometh, when ye shall neither in this mountain, nor yet at Jerusalem, worship the Father.
- Young's Literal Translation (YLT)
- Jesus saith to her, 'Woman, believe me, that there doth come an hour, when neither in this mountain, nor in Jerusalem, shall ye worship the Father;
Read in context
- 19ಆಗ ಆ ಸ್ತ್ರೀಯು ಆತನಿಗೆ--ಅಯ್ಯಾ, ನೀನು ಒಬ್ಬ ಪ್ರವಾದಿಯೆಂದು ನಾನು ಗ್ರಹಿಸುತ್ತೇನೆ;
- 20ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
- 21ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
- 22ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
- 23ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
Cross references
- 1 Timothy 2:8 1 ತಿಮೊಥೆಯನಿಗೆ 2:8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- John 4:23 ಯೋಹಾನನು 4:23ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- Ephesians 3:14 ಎಫೆಸದವರಿಗೆ 3:14ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
- John 5:28 ಯೋಹಾನನು 5:28ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
- Ezekiel 14:3 ಯೆಹೆಜ್ಕೇಲನು 14:3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
- John 16:32 ಯೋಹಾನನು 16:32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Acts 6:14 ಅಪೊಸ್ತಲರ ಕೃತ್ಯಗಳು 6:14ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.