John · chapter 4 · verse 24
John 4:24 in Kannada
ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
Devaru aatmanaagiddaane; aatanannu aaraadhisuva varu aatmadindaloo satyadindaloo aaraadhisatakkaddu andanu.
John 4:24 in English
- King James Version (KJV)
- God [is] a Spirit: and they that worship him must worship [him] in spirit and in truth.
- World English Bible (WEB)
- God is spirit, and those who worship him must worship in spirit and truth.”
- American Standard Version (ASV)
- God is a Spirit: and they that worship him must worship in spirit and truth.
- Bible in Basic English (BBE)
- God is Spirit: then let his worshippers give him worship in the true way of the spirit.
- Darby Translation (DBY)
- God [is] a spirit; and they who worship him must worship [him] in spirit and truth.
- Webster's Bible (WBS)
- God [is] a Spirit: and they that worship him, must worship [him] in spirit and in truth.
- Young's Literal Translation (YLT)
- God [is] a Spirit, and those worshipping Him, in spirit and truth it doth behove to worship.'
Read in context
- 22ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
- 23ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
- 24ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
- 25ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
- 26ಯೇಸು ಆಕೆಗೆ--ನಿನ್ನೊಂದಿಗೆ ಮಾತನಾಡುವ ನಾನೇ ಆತನು ಅಂದನು.
Cross references
- 2 Corinthians 3:17 2 ಕೊರಿಂಥದವರಿಗೆ 3:17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Matthew 15:8–9 ಮತ್ತಾಯನು 15:8–9ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Psalm 51:17 ಕೀರ್ತನೆಗಳು 51:17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Psalm 66:18 ಕೀರ್ತನೆಗಳು 66:18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
- Psalm 50:23 ಕೀರ್ತನೆಗಳು 50:23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Psalm 50:13–15 ಕೀರ್ತನೆಗಳು 50:13–15ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ? ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು. ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.