John · chapter 4 · verse 26
John 4:26 in Kannada
ಯೇಸು ಆಕೆಗೆ--ನಿನ್ನೊಂದಿಗೆ ಮಾತನಾಡುವ ನಾನೇ ಆತನು ಅಂದನು.
Yesu aakege--ninnondige maatanaaduva naane aatanu andanu.
John 4:26 in English
- King James Version (KJV)
- Jesus saith unto her, I that speak unto thee am [he.]
- World English Bible (WEB)
- Jesus said to her, “I am he, the one who speaks to you.”
- American Standard Version (ASV)
- Jesus saith unto her, I that speak unto thee am [he].
- Bible in Basic English (BBE)
- Jesus said to her, I, who am talking to you, am he.
- Darby Translation (DBY)
- Jesus says to her, I who speak to thee am [he].
- Webster's Bible (WBS)
- Jesus saith to her, I that speak to thee am [he] .
- Young's Literal Translation (YLT)
- Jesus saith to her, 'I am [he], who am speaking to thee.'
Read in context
- 24ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
- 25ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
- 26ಯೇಸು ಆಕೆಗೆ--ನಿನ್ನೊಂದಿಗೆ ಮಾತನಾಡುವ ನಾನೇ ಆತನು ಅಂದನು.
- 27ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ.
- 28ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ--
Cross references
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Mark 14:61–62 ಮಾರ್ಕನು 14:61–62ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು. ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
- John 9:35–37 ಯೋಹಾನನು 9:35–37ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು. ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು. ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
- Romans 10:20–21 ರೋಮಾಪುರದವರಿಗೆ 10:20–21ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ. ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
- Matthew 26:63–64 ಮತ್ತಾಯನು 26:63–64ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Luke 13:30 ಲೂಕನು 13:30ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Matthew 16:20 ಮತ್ತಾಯನು 16:20ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.