John · chapter 4 · verse 28
John 4:28 in Kannada
ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ--
Aaga aa streeyu tanna neerina kodavannu bittu pattanadolakke horatuhogi janarige--
John 4:28 in English
- King James Version (KJV)
- The woman then left her waterpot, and went her way into the city, and saith to the men,
- World English Bible (WEB)
- So the woman left her water pot, went away into the city, and said to the people,
- American Standard Version (ASV)
- So the woman left her waterpot, and went away into the city, and saith to the people,
- Bible in Basic English (BBE)
- Then the woman put down her water-pot and went into the town, and said to the people,
- Darby Translation (DBY)
- The woman then left her waterpot and went away into the city, and says to the men,
- Webster's Bible (WBS)
- The woman then left her waterpot, and went into the city, and saith to the men,
- Young's Literal Translation (YLT)
- The woman then left her water-jug, and went away to the city, and saith to the men,
Read in context
- 26ಯೇಸು ಆಕೆಗೆ--ನಿನ್ನೊಂದಿಗೆ ಮಾತನಾಡುವ ನಾನೇ ಆತನು ಅಂದನು.
- 27ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ.
- 28ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ--
- 29ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
- 30ಆಗ ಅವರು ಪಟ್ಟಣದಿಂದ ಆತನ ಬಳಿಗೆ ಹೊರಟು ಬಂದರು.
Cross references
- John 4:7 ಯೋಹಾನನು 4:7ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು.
- Matthew 28:8 ಮತ್ತಾಯನು 28:8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
- Luke 24:33 ಲೂಕನು 24:33ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
- Luke 24:9 ಲೂಕನು 24:9ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
- Mark 16:8–10 ಮಾರ್ಕನು 16:8–10ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ. ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.