Skip to content
ThuthiThuthiThuthi
John · chapter 4 · verse 3

John 4:3 in Kannada

ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.

Aaga aatanu yoodaaya vannu bittu galilaayakke tirigi horatu hodanu.

John 4:3 in English

King James Version (KJV)
He left Judæa, and departed again into Galilee.
World English Bible (WEB)
he left Judea and departed into Galilee.
American Standard Version (ASV)
he left Judæa, and departed again into Galilee.
Bible in Basic English (BBE)
He went out of Judaea into Galilee again.
Darby Translation (DBY)
he left Judaea and went away again unto Galilee.
Webster's Bible (WBS)
He left Judea, and departed again into Galilee.
Young's Literal Translation (YLT)
he left Judea and went away again to Galilee,

Read in context

  1. 1ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.
  2. 2(ಆದಾಗ್ಯೂ ಬಾಪ್ತಿಸ್ಮ ಮಾಡಿಸು ತ್ತಿದ್ದಾತನು ಯೇಸು ತಾನೇ ಅಲ್ಲ, ಆದರೆ ಆತನ ಶಿಷ್ಯರು ಮಾಡಿಸುತ್ತಿದ್ದರು).
  3. 3ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.
  4. 4ಆತನು ಸಮಾರ್ಯದ ಮಾರ್ಗವಾಗಿ ಹೋಗಬೇಕಾದದ್ದು ಅವಶ್ಯವಾಗಿತ್ತು.
  5. 5ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್‌ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು.
Read all of John 4

Cross references

Original words (Greek)

John 4:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.