John · chapter 4 · verse 30
John 4:30 in Kannada
ಆಗ ಅವರು ಪಟ್ಟಣದಿಂದ ಆತನ ಬಳಿಗೆ ಹೊರಟು ಬಂದರು.
Aaga avaru pattanadinda aatana balige horatu bandaru.
John 4:30 in English
- King James Version (KJV)
- Then they went out of the city, and came unto him.
- World English Bible (WEB)
- They went out of the city, and were coming to him.
- American Standard Version (ASV)
- They went out of the city, and were coming to him.
- Bible in Basic English (BBE)
- So they went out of the town and came to him.
- Darby Translation (DBY)
- They went out of the city and came to him.
- Webster's Bible (WBS)
- Then they went out of the city, and came to him.
- Young's Literal Translation (YLT)
- They went forth therefore out of the city, and were coming unto him.
Read in context
- 28ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ--
- 29ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
- 30ಆಗ ಅವರು ಪಟ್ಟಣದಿಂದ ಆತನ ಬಳಿಗೆ ಹೊರಟು ಬಂದರು.
- 31ಆ ಸಮಯದಲ್ಲಿ ಆತನ ಶಿಷ್ಯರು ಆತನಿಗೆ--ಬೋಧಕನೇ, ಊಟ ಮಾಡು ಎಂದು ಬೇಡಿ ಕೊಂಡರು.
- 32ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು.
Cross references
- Acts 10:33 ಅಪೊಸ್ತಲರ ಕೃತ್ಯಗಳು 10:33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
- Matthew 11:20–24 ಮತ್ತಾಯನು 11:20–24ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ -- ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು. ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು. ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು. ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
- Acts 8:5–8 ಅಪೊಸ್ತಲರ ಕೃತ್ಯಗಳು 8:5–8ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು. ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು. ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು. ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.
- Isaiah 60:8 ಯೆಶಾಯ 60:8ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?
- Matthew 12:40–42 ಮತ್ತಾಯನು 12:40–42ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು. ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
- Matthew 20:16 ಮತ್ತಾಯನು 20:16ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
- Matthew 2:1–3 ಮತ್ತಾಯನು 2:1–3ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು -- ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು. ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
- Matthew 8:11–12 ಮತ್ತಾಯನು 8:11–12ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು. ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Luke 17:16–18 ಲೂಕನು 17:16–18ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು. ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ? ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
- Romans 5:20 ರೋಮಾಪುರದವರಿಗೆ 5:20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Acts 13:42 ಅಪೊಸ್ತಲರ ಕೃತ್ಯಗಳು 13:42ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
- Acts 28:28 ಅಪೊಸ್ತಲರ ಕೃತ್ಯಗಳು 28:28ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.