John · chapter 4 · verse 32
John 4:32 in Kannada
ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು.
Aadare aatanu avarige--nimage tilayadiruva aahaaravu nanage ootakke ide andanu.
John 4:32 in English
- King James Version (KJV)
- But he said unto them, I have meat to eat that ye know not of.
- World English Bible (WEB)
- But he said to them, “I have food to eat that you don’t know about.”
- American Standard Version (ASV)
- But he said unto them, I have meat to eat that ye know not.
- Bible in Basic English (BBE)
- But he said to them, I have food of which you have no knowledge.
- Darby Translation (DBY)
- But he said to them, I have food to eat which ye do not know.
- Webster's Bible (WBS)
- But he said to them, I have food to eat that ye know not of.
- Young's Literal Translation (YLT)
- and he said to them, 'I have food to eat that ye have not known.'
Read in context
- 30ಆಗ ಅವರು ಪಟ್ಟಣದಿಂದ ಆತನ ಬಳಿಗೆ ಹೊರಟು ಬಂದರು.
- 31ಆ ಸಮಯದಲ್ಲಿ ಆತನ ಶಿಷ್ಯರು ಆತನಿಗೆ--ಬೋಧಕನೇ, ಊಟ ಮಾಡು ಎಂದು ಬೇಡಿ ಕೊಂಡರು.
- 32ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು.
- 33ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.
- 34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
Cross references
- Job 23:12 ಯೋಬನು 23:12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Psalm 119:103 ಕೀರ್ತನೆಗಳು 119:103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Proverbs 18:20 ಜ್ಞಾನೋಕ್ತಿಗಳು 18:20ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Psalm 63:5 ಕೀರ್ತನೆಗಳು 63:5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Proverbs 14:10 ಜ್ಞಾನೋಕ್ತಿಗಳು 14:10ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Isaiah 53:11 ಯೆಶಾಯ 53:11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Revelation 2:17 ಪ್ರಕಟನೆ 2:17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.