Skip to content
ThuthiThuthiThuthi
John · chapter 4 · verse 33

John 4:33 in Kannada

ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.

Aadadarinda shishyaru--oota maadu vadakke yaaraadaroo aatanige enaadaroo tandu kottaro endu obbarigobbaru maatanaadi kondaru.

John 4:33 in English

King James Version (KJV)
Therefore said the disciples one to another, Hath any man brought him [ought] to eat?
World English Bible (WEB)
The disciples therefore said to one another, “Has anyone brought him something to eat?”
American Standard Version (ASV)
The disciples therefore said one to another, Hath any man brought him [aught] to eat?
Bible in Basic English (BBE)
So the disciples said one to another, Did anyone give him food?
Darby Translation (DBY)
The disciples therefore said to one another, Has any one brought him [anything] to eat?
Webster's Bible (WBS)
Therefore said the disciples one to another, Hath any man brought him [aught] to eat?
Young's Literal Translation (YLT)
The disciples then said one to another, 'Did any one bring him anything to eat?'

Read in context

  1. 31ಆ ಸಮಯದಲ್ಲಿ ಆತನ ಶಿಷ್ಯರು ಆತನಿಗೆ--ಬೋಧಕನೇ, ಊಟ ಮಾಡು ಎಂದು ಬೇಡಿ ಕೊಂಡರು.
  2. 32ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು.
  3. 33ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.
  4. 34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
  5. 35ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
Read all of John 4

Cross references

Original words (Greek)

John 4:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.