Skip to content
ThuthiThuthiThuthi
John · chapter 4 · verse 34

John 4:34 in Kannada

ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

Aadare yesu avarige--nannannu kaluhisidaatana chittavannu neraverisi aatana kelasa vannu pooraisuvade nanna aahaara andanu.

John 4:34 in English

King James Version (KJV)
Jesus saith unto them, My meat is to do the will of him that sent me, and to finish his work.
World English Bible (WEB)
Jesus said to them, “My food is to do the will of him who sent me and to accomplish his work.
American Standard Version (ASV)
Jesus saith unto them, My meat is to do the will of him that sent me, and to accomplish his work.
Bible in Basic English (BBE)
Jesus said, My food is to do the pleasure of him who sent me and to make his work complete.
Darby Translation (DBY)
Jesus says to them, My food is that I should do the will of him that has sent me, and that I should finish his work.
Webster's Bible (WBS)
Jesus saith to them, My food is to do the will of him that sent me, and to finish his work.
Young's Literal Translation (YLT)
Jesus saith to them, 'My food is, that I may do the will of Him who sent me, and may finish His work;

Read in context

  1. 32ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು.
  2. 33ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.
  3. 34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
  4. 35ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
  5. 36ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
Read all of John 4

Cross references

Original words (Greek)

John 4:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.