John · chapter 4 · verse 35
John 4:35 in Kannada
ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
Neevu--suggiyu baruvadakke innoo naalku tingalugalu iveyendu helutteerallavo? Mattu--igo, nimma kannugalannu melakketti holagalannu nodiri, yaakandare avu eegaa gale bellagaagi koylige bandave endu naanu nimage heluttene.
John 4:35 in English
- King James Version (KJV)
- Say not ye, There are yet four months, and [then] cometh harvest? behold, I say unto you, Lift up your eyes, and look on the fields; for they are white already to harvest.
- World English Bible (WEB)
- Don’t you say, ‘There are yet four months until the harvest’? Behold, I tell you, lift up your eyes and look at the fields, that they are white for harvest already.
- American Standard Version (ASV)
- Say not ye, There are yet four months, and [then] cometh the harvest? behold, I say unto you, Lift up your eyes, and look on the fields, that they are white already unto harvest.
- Bible in Basic English (BBE)
- You would say, Four months from now is the time of the grain-cutting. Take a look, I say to you, at the fields; they are even now white for cutting.
- Darby Translation (DBY)
- Do not ye say, that there are yet four months and the harvest comes? Behold, I say to you, Lift up your eyes and behold the fields, for they are already white to harvest.
- Webster's Bible (WBS)
- Say not ye, There are yet four months, and [then] cometh harvest? behold, I say to you, Lift up your eyes, and look on the fields; for they are white already to harvest.
- Young's Literal Translation (YLT)
- do not say that it is yet four months, and the harvest cometh; lo, I say to you, Lift up your eyes, and see the fields, that they are white unto harvest already.
Read in context
- 33ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.
- 34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- 35ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
- 36ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
- 37ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ.
Cross references
- Luke 10:2–3 ಲೂಕನು 10:2–3ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ. ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
- Matthew 9:37–38 ಮತ್ತಾಯನು 9:37–38ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು. ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.