Skip to content
ThuthiThuthiThuthi
John · chapter 4 · verse 36

John 4:36 in Kannada

ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.

Koyyuvavanu kooliyannu hondi nityajeevakkaagi phalavannu koodisikollu ttaane; heege bittuvavanoo koyyuvavanoo ottaagi santoshisuvaru.

John 4:36 in English

King James Version (KJV)
And he that reapeth receiveth wages, and gathereth fruit unto life eternal: that both he that soweth and he that reapeth may rejoice together.
World English Bible (WEB)
He who reaps receives wages and gathers fruit to eternal life, that both he who sows and he who reaps may rejoice together.
American Standard Version (ASV)
He that reapeth receiveth wages, and gathereth fruit unto life eternal; that he that soweth and he that reapeth may rejoice together.
Bible in Basic English (BBE)
He who does the cutting now has his reward; he is getting together fruit for eternal life, so that he who did the planting and he who gets in the grain may have joy together.
Darby Translation (DBY)
He that reaps receives wages and gathers fruit unto life eternal, that both he that sows and he that reaps may rejoice together.
Webster's Bible (WBS)
And he that reapeth receiveth wages, and gathereth fruit to life eternal: that both he that soweth, and he that reapeth, may rejoice together.
Young's Literal Translation (YLT)
'And he who is reaping doth receive a reward, and doth gather fruit to life age-during, that both he who is sowing and he who is reaping may rejoice together;

Read in context

  1. 34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
  2. 35ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
  3. 36ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
  4. 37ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ.
  5. 38ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
Read all of John 4

Cross references

John 4:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.