Skip to content
ThuthiThuthiThuthi
John · chapter 4 · verse 37

John 4:37 in Kannada

ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ.

Bittuvavanobbanu, koyyu vavanu mattobbanu endu heluva maatu ida ralli satyavaagide.

John 4:37 in English

King James Version (KJV)
And herein is that saying true, One soweth, and another reapeth.
World English Bible (WEB)
For in this the saying is true, ‘One sows, and another reaps.’
American Standard Version (ASV)
For herein is the saying true, One soweth, and another reapeth.
Bible in Basic English (BBE)
In this the saying is a true one, One does the planting, and another gets in the grain.
Darby Translation (DBY)
For in this is [verified] the true saying, It is one who sows and another who reaps.
Webster's Bible (WBS)
And herein is that saying true, One soweth, and another reapeth.
Young's Literal Translation (YLT)
for in this the saying is the true one, that one is the sower and another the reaper.

Read in context

  1. 35ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
  2. 36ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
  3. 37ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ.
  4. 38ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
  5. 39ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
Read all of John 4

Cross references

John 4:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.