Skip to content
ThuthiThuthiThuthi
John · chapter 4 · verse 38

John 4:38 in Kannada

ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.

Neevu kashtapadadantha beleyannu koyyuvadakke naanu nimmannu kaluhisidenu. Berobbaru kashta pattaru neevu avara kashtadalli serikondiddeeri andanu.

John 4:38 in English

King James Version (KJV)
I sent you to reap that whereon ye bestowed no labour: other men laboured, and ye are entered into their labours.
World English Bible (WEB)
I sent you to reap that for which you haven’t labored. Others have labored, and you have entered into their labor.”
American Standard Version (ASV)
I sent you to reap that whereon ye have not labored: others have labored, and ye are entered into their labor.
Bible in Basic English (BBE)
I sent you to get in grain which you had no hand in planting: other men did that work, and you take the reward.
Darby Translation (DBY)
I have sent you to reap that on which ye have not laboured; others have laboured, and ye have entered into their labours.
Webster's Bible (WBS)
I sent you to reap that on which ye bestowed no labor: other men labored, and ye have entered into their labors.
Young's Literal Translation (YLT)
I sent you to reap that on which ye have not laboured; others laboured, and ye into their labour have entered.

Read in context

  1. 36ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
  2. 37ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ.
  3. 38ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
  4. 39ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
  5. 40ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.
Read all of John 4

Cross references

John 4:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.