Skip to content
ThuthiThuthiThuthi
John · chapter 4 · verse 40

John 4:40 in Kannada

ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.

Heege aa samaarya davaru aatana balige bandaaga aatanu tammondige irabekendu aatanannu bedikollalu aatanu eradu divasa alli ilukondanu.

John 4:40 in English

King James Version (KJV)
So when the Samaritans were come unto him, they besought him that he would tarry with them: and he abode there two days.
World English Bible (WEB)
So when the Samaritans came to him, they begged him to stay with them. He stayed there two days.
American Standard Version (ASV)
So when the Samaritans came unto him, they besought him to abide with them: and he abode there two days.
Bible in Basic English (BBE)
So when the people came to him they made request to him to be among them for a time, and he was there two days.
Darby Translation (DBY)
When therefore the Samaritans came to him they asked him to abide with them, and he abode there two days.
Webster's Bible (WBS)
So when the Samaritans had come to him, they besought him that he would tarry with them: and he abode there two days.
Young's Literal Translation (YLT)
When, then, the Samaritans came unto him, they were asking him to remain with them, and he remained there two days;

Read in context

  1. 38ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
  2. 39ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
  3. 40ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.
  4. 41ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು.
  5. 42ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
Read all of John 4

Cross references

Original words (Greek)

John 4:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.