Skip to content
ThuthiThuthiThuthi
John · chapter 4 · verse 41

John 4:41 in Kannada

ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು.

Innoo hechchu janaru aatana svanta maatigoskara aatanannu nambidaru.

John 4:41 in English

King James Version (KJV)
And many more believed because of his own word;
World English Bible (WEB)
Many more believed because of his word.
American Standard Version (ASV)
And many more believed because of his word;
Bible in Basic English (BBE)
And a great number more of them came to have faith in him because of what he himself said.
Darby Translation (DBY)
And more a great deal believed on account of his word;
Webster's Bible (WBS)
And many more believed, because of his own word;
Young's Literal Translation (YLT)
and many more did believe because of his word,

Read in context

  1. 39ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
  2. 40ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.
  3. 41ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು.
  4. 42ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
  5. 43ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
Read all of John 4

Cross references

Original words (Greek)

John 4:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.