John · chapter 4 · verse 42
John 4:42 in Kannada
ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
Aa streege-- naavu eega nambuvadu ninna maatinindalla; yaakandare naave svatah eetana maatannu keliddeve mattu eetanu nijavaagiyoo lokarakshakanaada kristanendu ballevu andaru.
John 4:42 in English
- King James Version (KJV)
- And said unto the woman, Now we believe, not because of thy saying: for we have heard [him] ourselves, and know that this is indeed the Christ, the Saviour of the world.
- World English Bible (WEB)
- They said to the woman, “Now we believe, not because of your speaking; for we have heard for ourselves, and know that this is indeed the Christ, the Savior of the world.”
- American Standard Version (ASV)
- and they said to the woman, Now we believe, not because of thy speaking: for we have heard for ourselves, and know that this is indeed the Saviour of the world.
- Bible in Basic English (BBE)
- And they said to the woman, Now we have faith, but not because of your story: we ourselves have given ear to his words, and we are certain that he is truly the Saviour of the world.
- Darby Translation (DBY)
- and they said to the woman, [It is] no longer on account of thy saying that we believe, for we have heard him ourselves, and we know that this is indeed the Saviour of the world.
- Webster's Bible (WBS)
- And said to the woman, Now we believe, not because of thy saying: for we have heard [him] ourselves, and know that this is indeed the Christ, the Savior of the world.
- Young's Literal Translation (YLT)
- and said to the woman — 'No more because of thy speaking do we believe; for we ourselves have heard and known that this is truly the Saviour of the world — the Christ.'
Read in context
- 40ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.
- 41ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು.
- 42ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
- 43ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
- 44ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.
Cross references
- 1 John 4:14 1 ಯೋಹಾನನು 4:14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
- 1 Timothy 4:10 1 ತಿಮೊಥೆಯನಿಗೆ 4:10ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Acts 4:12 ಅಪೊಸ್ತಲರ ಕೃತ್ಯಗಳು 4:12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- 2 Corinthians 5:19 2 ಕೊರಿಂಥದವರಿಗೆ 5:19ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
- John 3:14–18 ಯೋಹಾನನು 3:14–18ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು. ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು. ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
- John 6:68–69 ಯೋಹಾನನು 6:68–69ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ. ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
- Acts 17:11–12 ಅಪೊಸ್ತಲರ ಕೃತ್ಯಗಳು 17:11–12ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು. ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
- John 17:8 ಯೋಹಾನನು 17:8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
- Romans 10:11–13 ರೋಮಾಪುರದವರಿಗೆ 10:11–13ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ. ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
Original words (Greek)
- And · G5037τέ té
- said · G3004λέγω légō
- woman · G1135γυνή gynḗ
- Now · G3765οὐκέτι oukéti
- believe · G4100πιστεύω pisteúō
- not · G3765οὐκέτι oukéti
- because · G1223διά diá
- of · G2981λαλιά laliá
- thy · G4674σός sós
- saying · G2981λαλιά laliá
- for · G1063γάρ gár
- heard · G191ἀκούω akoúō
- ourselves · G846αὐτός autós
- and · G2532καί kaí
- know · G1492εἴδω eídō
- that · G3754ὅτι hóti
- this · G3778οὗτος hoûtos
- is · G2076ἐστί estí
- indeed · G230ἀληθῶς alēthōs
- Christ · G5547Χριστός Christós
- Saviour · G4990σωτήρ sōtḗr
- world · G2889κόσμος kósmos