John · chapter 4 · verse 43
John 4:43 in Kannada
ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
Eradu divasagalaada mele aatanu allinda horatu galilaayakke hodanu.
John 4:43 in English
- King James Version (KJV)
- Now after two days he departed thence, and went into Galilee.
- World English Bible (WEB)
- After the two days he went out from there and went into Galilee.
- American Standard Version (ASV)
- And after the two days he went forth from thence into Galilee.
- Bible in Basic English (BBE)
- And after the two days he went on from there into Galilee.
- Darby Translation (DBY)
- But after the two days he went forth thence and went away into Galilee,
- Webster's Bible (WBS)
- Now after two days he departed thence, and went into Galilee.
- Young's Literal Translation (YLT)
- And after the two days he went forth thence, and went away to Galilee,
Read in context
- 41ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು.
- 42ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
- 43ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
- 44ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.
- 45ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
Cross references
- Mark 7:27–28 ಮಾರ್ಕನು 7:27–28ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು. ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
- John 4:40 ಯೋಹಾನನು 4:40ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.
- Matthew 15:21–24 ಮತ್ತಾಯನು 15:21–24ತರುವಾಯ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ತೀರಗಳಿಗೆ ಬಂದನು. ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
- Matthew 4:13 ಮತ್ತಾಯನು 4:13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
- Romans 15:8 ರೋಮಾಪುರದವರಿಗೆ 15:8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
- John 4:46 ಯೋಹಾನನು 4:46ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
- John 1:42 ಯೋಹಾನನು 1:4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).