Skip to content
ThuthiThuthiThuthi
John · chapter 4 · verse 44

John 4:44 in Kannada

ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.

Yaakandare pravaadige tanna svadeshadalli sanmaanavillavendu yesu taane saakshi helidanu.

John 4:44 in English

King James Version (KJV)
For Jesus himself testified, that a prophet hath no honour in his own country.
World English Bible (WEB)
For Jesus himself testified that a prophet has no honor in his own country.
American Standard Version (ASV)
For Jesus himself testified, that a prophet hath no honor in his own country.
Bible in Basic English (BBE)
For Jesus himself said that a prophet has no honour in the country of his birth.
Darby Translation (DBY)
for Jesus himself bore witness that a prophet has no honour in his own country.
Webster's Bible (WBS)
For Jesus himself testified that a prophet hath no honor in his own country.
Young's Literal Translation (YLT)
for Jesus himself testified that a prophet in his own country shall not have honour;

Read in context

  1. 42ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
  2. 43ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
  3. 44ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.
  4. 45ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
  5. 46ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
Read all of John 4

Cross references

Original words (Greek)

John 4:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.