John · chapter 4 · verse 46
John 4:46 in Kannada
ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
Heege yesu taanu neerannu draakshaarasa vannaagi maadida galilaayada kaanaanige tirigi bandanu. Aaga kapernauminallidda obba pradhaanana maganu asvasthanaagiddanu.
John 4:46 in English
- King James Version (KJV)
- So Jesus came again into Cana of Galilee, where he made the water wine. And there was a certain nobleman, whose son was sick at Capernaum.
- World English Bible (WEB)
- Jesus came therefore again to Cana of Galilee, where he made the water into wine. There was a certain nobleman whose son was sick at Capernaum.
- American Standard Version (ASV)
- He came therefore again unto Cana of Galilee, where he made the water wine. And there was a certain nobleman, whose son was sick at Capernaum.
- Bible in Basic English (BBE)
- So he came to Cana in Galilee, where he had made the water wine. And there was a certain man of high position whose son was ill at Capernaum.
- Darby Translation (DBY)
- He came therefore again to Cana of Galilee, where he made the water wine. And there was a certain courtier in Capernaum whose son was sick.
- Webster's Bible (WBS)
- So Jesus came again into Cana of Galilee, where he made the water wine. And there was a certain nobleman, whose son was sick at Capernaum.
- Young's Literal Translation (YLT)
- Jesus came, therefore, again to Cana of Galilee, where he made the water wine, and there was a certain courtier, whose son was ailing in Capernaum,
Read in context
- 44ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.
- 45ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
- 46ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
- 47ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
- 48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
Cross references
- John 2:1–11 ಯೋಹಾನನು 2:1–11ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು. ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು. ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು. ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು. ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು. ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು. ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು. ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು. ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು. ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Matthew 9:18 ಮತ್ತಾಯನು 9:18ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Luke 7:2 ಲೂಕನು 7:2ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು.
- Luke 8:42 ಲೂಕನು 8:42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
- Matthew 15:22 ಮತ್ತಾಯನು 15:22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- John 21:2 ಯೋಹಾನನು 21:2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
- Matthew 17:14–15 ಮತ್ತಾಯನು 17:14–15ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ-- ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
Original words (Greek)
- So · G3767οὖν oûn
- Jesus · G2424Ἰησοῦς Iēsoûs
- came · G2064ἔρχομαι érchomai
- again · G3825πάλιν pálin
- into · G1519εἰς eis
- Cana · G2580Κανᾶ Kanâ
- Galilee · G1056Γαλιλαία Galilaía
- where · G3699ὅπου hópou
- made · G4160ποιέω poiéō
- water · G5204ὕδωρ hýdōr
- wine · G3631οἶνος oînos
- And · G2532καί kaí
- was · G2258ἦν ēn
- certain · G5100τὶς tìs
- nobleman · G937βασιλικός basilikós
- whose · G3739ὅς hós
- son · G5207υἱός huiós
- sick · G770ἀσθενέω asthenéō
- at · G1722ἐν en
- Capernaum · G2584Καπερναούμ Kapernaoúm