John · chapter 4 · verse 47
John 4:47 in Kannada
ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
Yesu yoodaaya dinda galilaayakke bandanendu avanu kelidaaga aatana balige hogi taanu bandu tanna maganannu svasthapadisabekendu aatanannu bedikondanu; yaakandare avanu saayuva haagiddanu.
John 4:47 in English
- King James Version (KJV)
- When he heard that Jesus was come out of Judæa into Galilee, he went unto him, and besought him that he would come down, and heal his son: for he was at the point of death.
- World English Bible (WEB)
- When he heard that Jesus had come out of Judea into Galilee, he went to him and begged him that he would come down and heal his son, for he was at the point of death.
- American Standard Version (ASV)
- When he heard that Jesus was come out of Judæa into Galilee, he went unto him, and besought [him] that he would come down, and heal his son; for he was at the point of death.
- Bible in Basic English (BBE)
- When it came to his ears that Jesus had come from Judaea into Galilee, he went to him and made a request that he would come down to his son, who was near to death, and make him well.
- Darby Translation (DBY)
- He, having heard that Jesus had come out of Judaea into Galilee, went to him and asked [him] that he would come down and heal his son, for he was about to die.
- Webster's Bible (WBS)
- When he heard that Jesus had come from Judea into Galilee, he went to him, and besought him that he would come down, and heal his son: for he was at the point of death.
- Young's Literal Translation (YLT)
- he, having heard that Jesus is come out of Judea to Galilee, went away unto him, and was asking him that he may come down and may heal his son, for he was about to die.
Read in context
- 45ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
- 46ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
- 47ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
- 48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
- 49ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
Cross references
- Luke 8:41 ಲೂಕನು 8:41ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
- Mark 10:47 ಮಾರ್ಕನು 10:47ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
- Mark 2:1–3 ಮಾರ್ಕನು 2:1–3ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು. ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು; ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.
- John 4:3 ಯೋಹಾನನು 4:3ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.
- Acts 9:38 ಅಪೊಸ್ತಲರ ಕೃತ್ಯಗಳು 9:38ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
- Luke 7:6–8 ಲೂಕನು 7:6–8ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ. ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು; ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ
- Mark 6:55–56 ಮಾರ್ಕನು 6:55–56ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
- John 11:21 ಯೋಹಾನನು 11:21ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ.
- John 11:32 ಯೋಹಾನನು 11:32ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- John 4:54 ಯೋಹಾನನು 4:54ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
Original words (Greek)
- When · G191ἀκούω akoúō
- he · G3778οὗτος hoûtos
- heard · G191ἀκούω akoúō
- that · G3754ὅτι hóti
- Jesus · G2424Ἰησοῦς Iēsoûs
- come · G2240ἥκω hḗkō
- of · G1537ἐκ ek
- Judæa · G2449Ἰουδαία Ioudaía
- into · G1519εἰς eis
- Galilee · G1056Γαλιλαία Galilaía
- went · G565ἀπέρχομαι apérchomai
- unto · G4314πρός prós
- him · G846αὐτός autós
- and · G2532καί kaí
- besought · G2065ἐρωτάω erōtáō
- him · G846αὐτός autós
- that · G2443ἵνα hína
- down · G2597καταβαίνω katabaínō
- and · G2532καί kaí
- heal · G2390ἰάομαι iáomai
- his · G846αὐτός autós
- son · G5207υἱός huiós
- for · G1063γάρ gár
- of · G3195μέλλω méllō
- death · G599ἀποθνήσκω apothnḗskō