Skip to content
ThuthiThuthiThuthi
John · chapter 4 · verse 48

John 4:48 in Kannada

ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.

Yesu avanige--neevu soochaka kaaryagalannoo adbhutakaaryagalannoo nodada horatu nambu vade illa andanu.

John 4:48 in English

King James Version (KJV)
Then said Jesus unto him, Except ye see signs and wonders, ye will not believe.
World English Bible (WEB)
Jesus therefore said to him, “Unless you people see signs and wonders, you will in no way believe.”
American Standard Version (ASV)
Jesus therefore said unto him, Except ye see signs and wonders, ye will in no wise believe.
Bible in Basic English (BBE)
Then Jesus said to him, You will not have faith if you do not see signs and wonders.
Darby Translation (DBY)
Jesus therefore said to him, Unless ye see signs and wonders ye will not believe.
Webster's Bible (WBS)
Then said Jesus to him, Except ye see signs and wonders, ye will not believe.
Young's Literal Translation (YLT)
Jesus then said unto him, 'If signs and wonders ye may not see, ye will not believe.'

Read in context

  1. 46ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
  2. 47ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
  3. 48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
  4. 49ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
  5. 50ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
Read all of John 4

Cross references

Original words (Greek)

John 4:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.