John · chapter 4 · verse 49
John 4:49 in Kannada
ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
Aaga aa pradhaananu aatanige--ayyaa, nanna maganu saayuvadakke modalu barabeku andanu.
John 4:49 in English
- King James Version (KJV)
- The nobleman saith unto him, Sir, come down ere my child die.
- World English Bible (WEB)
- The nobleman said to him, “Sir, come down before my child dies.”
- American Standard Version (ASV)
- The nobleman saith unto him, Sir, come down ere my child die.
- Bible in Basic English (BBE)
- The man said, Sir, come down before my boy is dead.
- Darby Translation (DBY)
- The courtier says to him, Sir, come down ere my child die.
- Webster's Bible (WBS)
- The nobleman saith to him, Sir, come down ere my child dieth.
- Young's Literal Translation (YLT)
- The courtier saith unto him, 'Sir, come down before my child die;'
Read in context
- 47ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
- 48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
- 49ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
- 50ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
- 51ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.
Cross references
- Mark 5:23 ಮಾರ್ಕನು 5:23ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
- Mark 5:35–36 ಮಾರ್ಕನು 5:35–36ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು. ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
- Psalm 40:17 ಕೀರ್ತನೆಗಳು 40:17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- Psalm 88:10–12 ಕೀರ್ತನೆಗಳು 88:10–12ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?