John · chapter 4 · verse 50
John 4:50 in Kannada
ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
Yesu avanige--neenu hogu, ninna maganu badukiruttaane andanu. Mattu aa manushyanu yesu helida maatannu nambi horatuhodanu.
John 4:50 in English
- King James Version (KJV)
- Jesus saith unto him, Go thy way; thy son liveth. And the man believed the word that Jesus had spoken unto him, and he went his way.
- World English Bible (WEB)
- Jesus said to him, “Go your way. Your son lives.” The man believed the word that Jesus spoke to him, and he went his way.
- American Standard Version (ASV)
- Jesus saith unto him, Go thy way; thy son liveth. The man believed the word that Jesus spake unto him, and he went his way.
- Bible in Basic English (BBE)
- And Jesus said, Go in peace; your son is living. The man had faith in the word which Jesus said to him and went away.
- Darby Translation (DBY)
- Jesus says to him, Go, thy son lives. And the man believed the word which Jesus said to him, and went his way.
- Webster's Bible (WBS)
- Jesus saith to him, Go; thy son liveth. And the man believed the word that Jesus had spoken to him, and he departed.
- Young's Literal Translation (YLT)
- Jesus saith to him, 'Be going on; thy son doth live.' And the man believed the word that Jesus said to him, and was going on,
Read in context
- 48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
- 49ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
- 50ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
- 51ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.
- 52ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.
Cross references
- Matthew 8:13 ಮತ್ತಾಯನು 8:13ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
- Mark 7:29–30 ಮಾರ್ಕನು 7:29–30ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು. ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.
- Romans 4:20–21 ರೋಮಾಪುರದವರಿಗೆ 4:20–21ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- Luke 17:14 ಲೂಕನು 17:14ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
- John 11:40 ಯೋಹಾನನು 11:40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Mark 9:23–24 ಮಾರ್ಕನು 9:23–24ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು. ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
- Hebrews 11:19 ಇಬ್ರಿಯರಿಗೆ 11:19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- Acts 14:9–10 ಅಪೊಸ್ತಲರ ಕೃತ್ಯಗಳು 14:9–10ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು-- ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
- 1 Kings 17:13–15 1 ಅರಸುಗಳು 17:13–15ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ. ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು. ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.
Original words (Greek)
- Jesus · G2424Ἰησοῦς Iēsoûs
- saith · G3004λέγω légō
- him · G846αὐτός autós
- And · G2532καί kaí
- man · G444ἄνθρωπος ánthrōpos
- believed · G4100πιστεύω pisteúō
- word · G3056λόγος lógos
- that · G3739ὅς hós
- Jesus · G2424Ἰησοῦς Iēsoûs
- spoken · G2036ἔπω épō
- him · G846αὐτός autós
- and · G2532καί kaí
- way · G4198πορεύομαι poreúomai