Skip to content
ThuthiThuthiThuthi
John · chapter 4 · verse 51

John 4:51 in Kannada

ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.

Heege avanu hoguttiruvaaga avana sevakaru ava nannu sandhisi--ninna maganu badukidanu endu avanige helidaru.

John 4:51 in English

King James Version (KJV)
And as he was now going down, his servants met him, and told [him], saying, Thy son liveth.
World English Bible (WEB)
As he was going down, his servants met him and reported, saying “Your child lives!”
American Standard Version (ASV)
And as he was now going down, his servants met him, saying, that his son lived.
Bible in Basic English (BBE)
And while he was going down, his servants came to him and said, Your boy is living.
Darby Translation (DBY)
But already, as he was going down, his servants met him and brought [him] word saying, Thy child lives.
Webster's Bible (WBS)
And as he was now going down, his servants met him, and told [him] , saying, Thy son liveth.
Young's Literal Translation (YLT)
and he now going down, his servants met him, and told, saying — 'Thy child doth live;'

Read in context

  1. 49ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
  2. 50ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
  3. 51ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.
  4. 52ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.
  5. 53ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
Read all of John 4

Cross references

Original words (Greek)

John 4:51 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.