Skip to content
ThuthiThuthiThuthi
John · chapter 4 · verse 52

John 4:52 in Kannada

ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.

Aaga avanu--yaava galigeyalli avanige gunavaagatodagitu endu avarannu vichaarisidaaga avaru ninne elane taasinalli jvaravu avanannu bittitu endu avanige helidaru.

John 4:52 in English

King James Version (KJV)
Then enquired he of them the hour when he began to amend. And they said unto him, Yesterday at the seventh hour the fever left him.
World English Bible (WEB)
So he inquired of them the hour when he began to get better. They said therefore to him, “Yesterday at the seventh hour, the fever left him.”
American Standard Version (ASV)
So he inquired of them the hour when he began to amend. They said therefore unto him, Yesterday at the seventh hour the fever left him.
Bible in Basic English (BBE)
So he put a question to them as to the hour when he became better; and they said to him, The disease went from him yesterday at the seventh hour.
Darby Translation (DBY)
He inquired therefore from them the hour at which he got better. And they said to him, Yesterday at the seventh hour the fever left him.
Webster's Bible (WBS)
Then he inquired of them the hour when he began to amend: and they said to him, Yesterday at the seventh hour the fever left him.
Young's Literal Translation (YLT)
he inquired then of them the hour in which he became better, and they said to him — 'Yesterday at the seventh hour the fever left him;'

Read in context

  1. 50ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
  2. 51ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.
  3. 52ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.
  4. 53ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
  5. 54ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
Read all of John 4

Original words (Greek)

John 4:52 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.