John · chapter 4 · verse 54
John 4:54 in Kannada
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
Yesu yoodaayadinda galilaayakke bandamele tirigi maadida eradaneya adbhutakaaryavu idaagide.
John 4:54 in English
- King James Version (KJV)
- This [is] again the second miracle [that] Jesus did, when he was come out of Judæa into Galilee.
- World English Bible (WEB)
- This is again the second sign that Jesus did, having come out of Judea into Galilee.
- American Standard Version (ASV)
- This is again the second sign that Jesus did, having come out of Judæa into Galilee.
- Bible in Basic English (BBE)
- Now this is the second sign which Jesus did after he had come out of Judaea into Galilee.
- Darby Translation (DBY)
- This second sign again did Jesus, being come out of Judaea into Galilee.
- Webster's Bible (WBS)
- This [is] again the second miracle [that] Jesus performed, when he had come from Judea into Galilee.
- Young's Literal Translation (YLT)
- this again a second sign did Jesus, having come out of Judea to Galilee.
Read in context
- 52ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.
- 53ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
- 54ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
Cross references
- John 2:1–11 ಯೋಹಾನನು 2:1–11ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು. ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು. ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು. ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು. ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು. ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು. ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು. ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು. ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು. ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- John 4:45 ಯೋಹಾನನು 4:45ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
Original words (Greek)
- This · G5124τοῦτο toûto
- again · G3825πάλιν pálin
- the · G4592σημεῖον sēmeîon
- second · G1208δεύτερος deúteros
- miracle · G4592σημεῖον sēmeîon
- Jesus · G2424Ἰησοῦς Iēsoûs
- did · G4160ποιέω poiéō
- come · G2064ἔρχομαι érchomai
- of · G1537ἐκ ek
- Judæa · G2449Ἰουδαία Ioudaía
- into · G1519εἰς eis
- Galilee · G1056Γαλιλαία Galilaía